ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗುತ್ತಿದ್ದಂತೆಯೆ ರಾಜ್ಯ ಸರ್ಕಾರ ಹಿಂದು ಮುಸ್ಲಿಮ್ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ ದೂರಿದ್ದಾರೆ.ಟಿಪ್ಪು ಜಯಂತಿ ಆಚರಣೆ ವಿಚಾರ ಹಿನ್ನೆಲೆಯಲ್ಲಿ ಕೆ. ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಟಿಪ್ಪು ಜಯಂತಿಗೂ ಬಿಜೆಪಿಗೂ ಯಾವದೇ ಸಂಬಂಧವಿಲ್ಲ. ರಾಜ್ಯ ಸರ್ಕಾರ ಹಿಂದು ಮುಸ್ಲಿಮ್ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡುತ್ತಿದೆ ಎಂದು ದೂರಿದರು. ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಿಸಲ್ಲ ಎಂದಿದ್ದ