ಹಜರತ್ ಟಿಪ್ಪು ಸುಲ್ತಾನರು ತಮ್ಮ ಆಡಳಿತಾವಧಿಯಲ್ಲಿ ಬ್ರಿಟಿಷರನ್ನು ಮೈಸೂರು ರಾಜ್ಯದಿಂದ ದೂರವಿಡಲು ಪ್ರಯತ್ನ ಮಾಡಿದರು. ಈ ದೇಶದ ಹಿಂದೂ ದೇವಾಲಯಗಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಧನ ಸಹಾಯ ಮಾಡುತ್ತಿದ್ದರು ಅವರು ಎಂದಿಗೂ ಹಿಂದುತ್ವವನ್ನು ವಿರೋಧಿಸಿದವರಲ್ಲ ಎಂದು ಸಚಿವ ಹೇಳಿದ್ದಾರೆ.ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಟಿಪ್ಪು ಸುಲ್ತಾನರು ತಮ್ಮ ಸಾಮ್ರಾಜ್ಯದಲ್ಲಿ ಹನ್ನೆರಡು ಜನ ಹಿಂದುಗಳನ್ನು ಮಂತ್ರಿಗಳನ್ನಾಗಿಕೊಂಡಿದ್ದರು. ಅವರು ಸರ್ವಧರ್ಮ ಸಹಿಷ್ಣುತೆಯನ್ನು ಹೊಂದಿದ್ದರು. ಟಿಪ್ಪು ಸುಲ್ತಾನರು ಕಂಚಿ, ಶೃಂಗೇರಿ ಮಠ ಸೇರಿದಂತೆ