ಚಲಿಸುತ್ತಿದ್ದ ಲಾರಿಯ ಟಯರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಉಡುಪಿ ಸಮೀಪದ ಕಿನ್ನಿಮುಲ್ಕಿ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಚಲಿಸುತ್ತಿದ್ದ ಲಾರಿಯ ಟಯರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.ತುಮಕೂರಿನಿಂದ ಉಡುಪಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯ ಹಿಂಬದಿ ಟಯರ್ ಸ್ಪೋಟಗೊಂಡಿತು. ಕೂಡಲೇ ಚಾಲಕ ಲಾರಿಯನ್ನು ರಸ್ತೆ ಬದಿ ನಿಲ್ಲಿಸಿದರು. ಈ ಸಂದರ್ಭ ಸ್ಪೋಟಗೊಂಡ ಟಯರ್ನಲ್ಲಿ ಬೆಂಕಿ ಕಾಣಿಸಿ ಕೊಂಡಿತ್ತೆನ್ನಲಾಗಿದೆ. ತಕ್ಷಣ ಉಡುಪಿ