ಮಾಜಿ ಸಚಿವ ಎಚ್.ವೈ.ಮೇಟಿ ಬೆಂಬಲಿಗರಿಂದ ನಿರಂತರ ಜೀವಬೆದರಿಕೆ ಕರೆಗಳು ಬರುತ್ತಿರುವುದರಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ಸಂತ್ರಸ್ಥ ಮಹಿಳೆ ಹೇಳಿದ್ದಾಳೆ. 15 ದಿನಗಳ ಹಿಂದೆ ನನಗೆ ಬೆದರಿಕೆ ಕರೆಗಳು ಬಂದಿದ್ದವು. ಇದರಿಂದ ಡಿಪ್ರೆಶನ್ಗೆ ಒಳಗಾಗಿದ್ದೆ. ಮೇಟಿ ಬೆಂಬಲಿಗರಿಂದ ಹತ್ಯೆಯಾಗುವ ಬದಲು ನಾನೇ ಸಾಯೋದು ಮೇಲು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದೆ ಎಂದು ತಿಳಿಸಿದ್ದಾಳೆ. ಸಾಯುವ ಉದ್ದೇಶದಿಂದಲೇ ನಿದ್ರೆಮಾತ್ರೆಗಳನ್ನು ಸೇವಿಸಿದ್ದೇನೆ. ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ ಮತ್ತಷ್ಟು ವಿವರಣೆ ನೀಡುತ್ತೇನೆ ಎಂದು