ಪೊಲೀಸ್ ಮೂಲಗಳ ಪ್ರಕಾರ, ಪದೇ ಪದೇ ಲೈಂಗಿಕ ಸುಖಕ್ಕಾಗಿ ಪೀಡಿಸುತ್ತಿರುವದರಿಂದ ಬೇಸತ್ತು ಅನಿಲ್ ಕಚೇರಿಗೆ ತೆಗೆದುಕೊಂಡು ಹೋಗುವ ಟಿಫಿನ್ ಬಾಕ್ಸ್ನಲ್ಲಿ ಕೀಟನಾಶಕ ಬೆರೆಸಿದ್ದಳು. ಆದರೆ,ಹೊಟ್ಟೆನೋವಿನಿಂದಾಗಿ ಆತ ಟಿಫಿನ್ ಬಾಕ್ಸ್ನಲ್ಲಿರುವ ಆಹಾರವನ್ನು ರಸ್ತೆಯಲ್ಲಿ ಬಿಸಾಕಿ ಹೋಗಿದ್ದ. ಸಾಯಂಕಾಲ ಮನೆಗೆ ಬಂದೊಡನೆ ಟೀ ಕೊಡುವಂತೆ ಕೇಳಿದ ಪತಿಗೆ ಮತ್ತೆ ಚಹಾದಲ್ಲಿ ಕೀಟನಾಶಕ ಬೆರಸಿ ನೀಡಿದ್ದಾಳೆ. ಚಹಾ ಕುಡಿದ ನಂತರ ಅನಿಲ್ ಆರೋಗ್ಯದಲ್ಲಿ ಏರುಪೇರಾಗಿ ಹತ್ತಿರದಲ್ಲಿರುವ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರೋಗ್ಯ ಮತ್ತಷ್ಟು