ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರವರಿ 5 ರಿಂದ 7ರವರೆಗೆ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಯಾಗಿ ನಿರ್ವಹಿಸಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ರೂಪಿಸಲಾಗಿದೆ.4,000 ಪೊಲೀಸರು, 3+1 ಪೊಲೀಸ್ ವರಿಷ್ಠಾಧಿಕಾರಿಗಳು, 15 ಎಸಿಪಿ, 25 ಸರ್ಕಲ್ ಇನ್ಸ್ಪೆಕ್ಟರ್, 200 ಸಬ್ಇನ್ಪೆಕ್ಟರ್, 10 ಕೆ.ಎಸ್.ಆರ್.ಪಿ. ತುಕ್ಕಡಿ, 500 ಹೋಂ ಗಾರ್ಡ್, 700 ಟ್ರಾಫಿಕ್ ಪೊಲೀಸ್ ಹಾಗೂ 500 ಮಹಿಳಾ