ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿನ ಬಗ್ಗೆ ಕೇಂದ್ರ ಸರಕಾರ ನಡೆಸುವ ಯಾವುದೇ ರೀತಿಯ ತನಿಖೆಗೆ ಸಹಕರಿಸಲು ಸರಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಲಕ್ನೋದಲ್ಲಿ ಅನುರಾಗ್ ತಿವಾರಿ ಅನುಮನಾಸ್ಪದವಾಗಿ ಸಾವನ್ನಪ್ಪಿದ್ದಾರೆ ಎನ್ನುವ ವರದಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹಗರಣ ಆಗಿದೆ ಎಂದು ಯಾರೋ ಹೇಳಿದ್ದನ್ನು ನಂಬಲು ಸಾಧ್ಯವಿಲ್ಲ. ಆ ಹಗರಣ ಯಾವುದೆಂದು ಕೂಡಾ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ಕೇಂದ್ರ ಸರಕಾರಕ್ಕೆ ಒಂದು ವೇಳೆ ತಿವಾರಿ