ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಡೆಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಡಾನೆ ಹಾವಳಿ ತಡೆ ಸಂಬAಧ ವಿಶೇಷ ತಂಡ ಬಂದು ಈಗಾಗಲೇ ಅಧ್ಯಯನ ಕೂಡ ನಡೆಸಿದೆ. ಈ ವಿಚಾರವನ್ನು ಸಿಎಂ ಈ ವಿಚಾರ ವನ್ನು ಸೂಕ್ಷ್ಮ ವಾಗಿ ಗಮನಿಸುತ್ತಿದ್ದಾರೆ. ತಜ್ಞರ ತಂಡ ವರದಿ ಕೊಟ್ಟ ಬಳಿಕ ಸಿಎಂ ಜೊತೆ ಮತ್ತೆ ಮಾತನಾಡುವುದಾಗಿ ತಿಳಿಸಿದರು.