ಲೋಕಸಭಾ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿನಿಧಿಸುವ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಸೀಕ್ರೆಟ್ ಇಟ್ಟಿದ್ದು ಸೂಕ್ತ ಸಮಯದಲ್ಲಿ ಅಭ್ಯರ್ಥಿ ಹೆಸರು ಘೋಷಿಸುತ್ತೇವೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಹೇಳಿದ್ದಾರೆ.ಖರ್ಗೆ ವಿರುದ್ಧ ಸೂಕ್ತ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದಾರೆ ಎಂದು ಮಾಲೀಕಯ್ಯ ಗುತ್ತೇದಾರ್ ತಿಳಿಸಿದ್ದಾರೆ. ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರದಲ್ಲಿ ಮಾತನಾಡಿದ ಮಾಲೀಕಯ್ಯ ಗುತ್ತೇದಾರ್, ಕಲಬುರಗಿ ಲೋಕಸಭಾ ಕ್ಷೇತ್ರವನ್ನು ನಾವೇ ಗೆಲ್ಲುತ್ತೇವೆ. ಈ ಚುನಾವಣೆ ಮಲ್ಲಿಕಾರ್ಜುನ ಖರ್ಗೆ ವರ್ಸಸ್