ಮಂಡ್ಯ : ಕೆ.ಆರ್ ಪೇಟೆ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಸಂಸದೆ ಸುಮಲತಾ ಬೆಂಬಲ ಯಾರಿಗೆ? ಕಾಂಗ್ರೆಸ್ ಗೆ ಬೆಂಬಲ ನೀಡಲಿದ್ದಾರಾ? ಅಥವಾ ಬಿಜೆಪಿಗೆ ಬೆಂಬಲ ನೀಡಲಿದ್ದಾರಾ? ಎಂಬ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸದ್ಯ ಮಂಡ್ಯ ಜಿಲ್ಲೆಯ ಸ್ಟಾರ್ ಪ್ರಚಾರಕಿ ಆಗಿರುವ ಸುಮಲತಾ ಪ್ರಚಾರದ ನಿರೀಕ್ಷೆಯಲ್ಲಿ ಎರಡು ಪಕ್ಷದ ಅಭ್ಯರ್ಥಿಗಳು ಕಾದುಕುಳಿತಿದ್ದು, ಆದರೆ ಸುಮಲತಾ ಬೆಂಬಲ ವಿಚಾರವನ್ನು ಇನ್ನೂ ನಿಗೂಢವಾಗಿ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಈಗಾಗಲೇ ನಾಮಪತ್ರ