ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ಈ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.ಬೆಂಗಳೂರಿನಲ್ಲಿ ಭೂಗಳ್ಳರ ಹಾವಳಿಯಿಂದ ಅದೆಷ್ಟೋ ಕೆರೆಗಳು ಮಾಯವಾಗಿವೆ. ಖ್ಯಾತ ಬಿಲ್ಡರ್ ಸಂಸ್ಥೆಯೊಂದು ಕೆರೆಗೆ ನೀರು ಹರಿಯದಂತೆ ಮಾಡಿ ಕೆರೆಯ ಜಾಗವನ್ನು ಕಬಳಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಾಮಗಾರಿ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆಗೆ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ಬೆಂಬಲ ಸೂಚಿಸಿದ್ದಾರೆ.ವಾಯ್ಸ್ ಆಫ್ ಸರ್ಜಾಪುರ ಸಂಘಟನೆಯ ಸದಸ್ಯರು ಹಾಗೂ ಸರ್ಜಾಪುರ ಗ್ರಾಮಸ್ಥರು ಸರ್ಜಾಪುರದ ದೊಡ್ಡಕೆರೆ ಉಳಿಸುವ ಸಲುವಾಗಿ ಸ್ಥಳೀಯರು ಹಾಗೂ