ಬೆಂಗಳೂರು: ರಾಜ್ಯಾದ್ಯಂತ ಇಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದ್ದು, ಲಾಕ್ ಡೌನ್ ನಡುವೆಯೂ ವಿದ್ಯಾರ್ಥಿಗಳು ಕಾತುರದಿಂದ ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುವಂತೆ ಮಾಡಿದೆ.