ಬೆಂಗಳೂರು : ಹಂತಕರ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಜನ್ಮದಿನದ ಅಂಗವಾಗಿ ಇಂದು ನಗರದ ಟೌನ್ಹಾಲ್ನಲ್ಲಿ `ಗೌರಿ ದಿನ’ ಎಂಬ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಲಾಗಿದೆ.