ಬೆಂಗಳೂರು : ಉಪಚುನಾವಣೆಯ ಹಿನ್ನಲೆಯಲ್ಲಿ ಅನರ್ಹ ಶಾಸಕರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಮೂಲಕ ಅನರ್ಹರ ಪರ ಮತಯಾಚನೆಗೆ ಸಿಎಂ ಬಿಎಸ್ ಯಡಿಯೂರಪ್ಪ ಮುಂದಾಗಿದ್ದಾರೆ.