ಬೀದರ್ : ಸಿಎಂ ಕುಮಾರಸ್ವಾಮಿಯವರು ರಾಯಚೂರಿನ ಕರೇಗುಡ್ಡದಲ್ಲಿ 2ನೇ ಗ್ರಾಮವಾಸ್ತವ್ಯ ಮುಗಿಸಿ ಇಂದು ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸಿಎಂ ಅವರು ವಾಸ್ತವ್ಯ ಮಾಡುತ್ತಿರುವ 3ನೇ ಗ್ರಾಮ ಇದಾಗಿದೆ. ಸಿಎಂ ಕುಮಾರಸ್ವಾಮಿ ಬೆಳಗ್ಗೆ 5 ಕ್ಕೆ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮದಿಂದರಸ್ತೆ ಮಾರ್ಗವಾಗಿ ಹೊರಟು, 10.30 ಕ್ಕೆ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮಕ್ಕೆ ಆಗಮಿಸುವರು. ಈ ಹಿನ್ನಲೆಯಲ್ಲಿ ಗ್ರಾಮದ ಶಾಲೆಗೆ ಅವಸರದಲ್ಲಿ ಸುಣ್ಣ ಬಣ್ಣ ಬಳಿದು ಕಂಗೊಳಿಸುವಂತೆ