ಇಂದು ರಾಷ್ಟ್ರೀಯ ರೈತ ದಿನಾಚರಣೆ. ಭಾರತದ 5ನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವಾದ ಡಿಸೆಂಬರ್ 23 ರಂದು ರಾಷ್ಟ್ರೀಯ ರೈತ ದಿನಾಚರಣೆ ಮಾಡಲಾಗುತ್ತೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ BJP, ಪ್ರತಿ ವರ್ಷ ರಾಷ್ಟ್ರೀಯ ರೈತ ದಿನಾಚರಣೆಯಾಗಿ ದೇಶದಾದ್ಯಂತ ಆಚರಿಸಲಾಗುತ್ತದೆ. ದೇಶದ ಬೆನ್ನೆಲುಬಾಗಿ ನಮ್ಮೆಲ್ಲರ ಅನ್ನದಾತರಾಗಿರುವ ರೈತರಿಗೆ ಧನ್ಯವಾದಗಳು ಎಂದಿದೆ. ಅಂತೆಯೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿ, ದೇಶದ ಪ್ರಗತಿಗೆ ಬೆನ್ನೆಲುಬಾಗಿ ನಿಂತು,