ರಾಷ್ಟ್ರೀಯ ತಂತ್ರಜ್ಞಾನ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು 1998 ರಲ್ಲಿ ಪೋಖ್ರಾನ್ ಪರೀಕ್ಷೆಗಳನ್ನು ಯಶಸ್ವಿಗೊಳಿಸಲು ಕಾರಣವಾದ ವಿಜ್ಞಾನಿಗಳು ಮತ್ತು ಅವರ ಪ್ರಯತ್ನಗಳಿಗೆ ಕೃತಜ್ಞತೆ ಸಲ್ಲಿಸಿದರು. ಪೋಖ್ರಾನ್-II ಪರೀಕ್ಷೆಗಳ ವಾರ್ಷಿಕೋತ್ಸವದ ನೆನಪಿಗಾಗಿ ಪ್ರತಿ ವರ್ಷ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಪೋಖ್ರಾನ್ ಪರೀಕ್ಷೆಗಳ ವೀಡಿಯೊ ಕ್ಲಿಪ್ ಹಂಚಿಕೊಂಡ ಪಿಎಂ ಮೋದಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆದರ್ಶಪ್ರಾಯ ನಾಯಕತ್ವ ಹಾಗೂ ಅವರು ಅತ್ಯುತ್ತಮ