ಮಂಗಳೂರು : ಜಗತ್ತಿನಾದ್ಯಂತ ಪ್ರೇಮಿಗಳಿಗೆ ಇಂದು ಪ್ರೇಮಿಗಳ ದಿನಾಚರಣೆಯ ಸಂಭ್ರಮ. ಆದರೆ ಮಂಗಳೂರಿನಲ್ಲಿ ಪ್ರೇಮಿಗಳ ದಿನಾಚರಣೆಯನ್ನು ಆಚರಿಸದಂತೆ ವಿಎಚ್ ಪಿ ಎಚ್ಚರಿಕೆ ನೀಡಿದೆ.