ಇಂದು 73 ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆ; ಧ್ವಜಾರೋಹಣ ನೆರವೇರಿಸಿದ ಸಿಎಂ ಬಿಎಸ್ ವೈ ಹೇಳಿದ್ದೇನು?

ಬೆಂಗಳೂರು, ಗುರುವಾರ, 15 ಆಗಸ್ಟ್ 2019 (10:24 IST)

ಬೆಂಗಳೂರು : 73 ನೇ ದಿನಾಚರಣೆಯ ಹಿನ್ನಲೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನೆರವೇರಿಸಿದ್ದಾರೆ.
ಬಳಿಕ ಜನರನ್ನುದ್ದೇಶಿ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವದ ದಿನವಾದ ಇಂದು ದೀಕ್ಷೆ ತೆಗೆದುಕೊಳ್ಳೋಣ. ಪ್ರಕೃತಿಯ ಮುನಿಸು, ಪರಿಹಾರಕ್ಕೆ ಆದ್ಯತೆ ನೀಡಲಾಗಿದೆ. ಅತಿವೃಷ್ಟಿ, ಅನಾವೃಷ್ಟಿಗೆ ಸಿಲುಕಿ ರಾಜ್ಯ ಸಂಕಷ್ಟದಲ್ಲಿದೆ. ಇದನ್ನು ನಿಭಾಯಿಸಲು ನಮ್ಮ ಬದ್ಧವಾಗಿದೆ ಎಂದು ಹೇಳಿದ್ದಾರೆ.


ರಾಜ್ಯದ  ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿನ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಹಾಗೇ ಅನ್ನದಾತರ ಹಿತರಕ್ಷಣೆಗೆ ನಮ್ಮ ಸರ್ಕಾರ ಮೊದಲ ಆದ್ಯತೆ ನೀಡಲಿದೆ. ನೇಕಾರರು, ಮೀನುಗಾರರ ಸಾಲಮನ್ನಾ ಮಾಡಿದ್ದೇವೆ. ರಾಜ್ಯದಲ್ಲಿ ಶೇ.32ರಷ್ಟು ನೀರಾವರಿ ಸೌಲಭ್ಯವಿದೆ. ನೀರಾವರಿ ಸೌಲಭ್ಯ ಹೆಚ್ಚಿಸಲು ಸರ್ಕಾರ ಆದ್ಯತೆ ನೀಡಲಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಕ್ಷಾ ಬಂಧನದಂದು ಗೋವುಗಳಿಗೆ ರಾಖಿ ಕಟ್ಟುವೆ- ಬಿಜೆಪಿ ಶಾಸಕ ಭುಕ್ಕಲ್‌ ನವಾಬ್‌ ಘೋಷಣೆ

ಲಕ್ನೋ : ಸಾಮಾನ್ಯವಾಗಿ ರಕ್ಷಾಬಂಧನ ದಿನದಂದು ಸಹೋದರಿಯರು ಸಹೋದರರಿಗೆ ರಾಖಿ ಕಟ್ಟುತ್ತಾರೆ. ಆದರೆ ಉತ್ತರ ...

news

ಟಾರ್ಗೆಟ್ ರೀಚ್ ಆಗದ ಸಿಬ್ಬಂದಿಗಳಿಗೆ ಮೀನು, ಕೋಳಿ ರಕ್ತ ಸೇವಿಸುವ ಶಿಕ್ಷೆ ನೀಡಿದ ಚೀನಾ ಕಂಪೆನಿ

ಚೀನಾ : ಚೀನಾದ ಕಂಪೆನಿಯೊಂದು ಟಾರ್ಗೆಟ್ ರೀಚ್ ಆಗದ ತಮ್ಮ ಕೆಲಸದ ಸಿಬ್ಬಂದಿಗಳಿಗೆ ನೀಡಿದ ಶಿಕ್ಷೆಯ ಬಗ್ಗೆ ...

news

ಇಂದು 73ನೇ ಸ್ವಾತಂತ್ರ್ಯೋತ್ಸವ ಹಿನ್ನಲೆ; ದೆಹಲಿಯ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಿ ಮೋದಿ

ನವದೆಹಲಿ : ಇಂದು ದೇಶದಾದ್ಯಂತ 73ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆಮಾಡಿದ್ದು, ದೆಹಲಿಯ ಕೆಂಪು ಕೋಟೆ ...

news

ಸ್ವಾತಂತ್ರ್ಯೋತ್ಸವ ಹಿನ್ನಲೆ; ಇಂದು 9 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪರಿಂದ ಧ್ವಜಾರೋಹಣ

ಬೆಂಗಳೂರು : ಪ್ರವಾಹ ಪರಿಸ್ಥಿತಿಯ ನಡುವೆಯು ಇಂದು ರಾಜ್ಯದಾದ್ಯಂತ 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನ ...