ಉಡುಪಿ : ಅಷ್ಟಮಠಗಳ ನಾಡು ಉಡುಪಿಯಲ್ಲಿ ಶ್ರೀಕೃಷ್ಣ ಮಠದ ವಾರ್ಷಿಕೋತ್ಸವ ನಡೆಯಿತು.ಕೃಷ್ಣನ ಪ್ರತಿಷ್ಠಾಪಿಸಿದ ಮಧ್ವಾಚಾರ್ಯರು ಹಗಲಿನಲ್ಲಿ ಒಂದು ಉತ್ಸವವನ್ನು ಮಾಡಿದ್ದರು. ಆ ಪರಂಪರೆ ಇಂದಿಗೂ ಮುಂದುವರೆದಿದ್ದು, ಕೊರೊನಾ ಸಾಂಕ್ರಾಮಿಕದ ನಡುವೆ ಸಾಂಪ್ರದಾಯಕ್ಕೆ ಚ್ಯುತಿ ಬರದಂತೆ ಉತ್ಸವ ನಡೆಸಲಾಯಿತು.ದೇವಾಲಯಗಳ ನಗರಿ ಉಡುಪಿಯಲ್ಲಿ ಸಂಭ್ರಮದ ಬ್ರಹ್ಮರಥೋತ್ಸವ ನಡೆಯಿತು. ಕೃಷ್ಣ ಮುಖ್ಯಪ್ರಾಣ ದೇವರನ್ನು ರಥದಲ್ಲಿಟ್ಟು ಸಾಂಪ್ರದಾಯಿಕ ಹಗಲು ಉತ್ಸವ ಮಾಡಲಾಯಿತು.8 ಶತಮಾನದ ಹಿಂದೆ ಆಚಾರ್ಯ ಮಧ್ವರು ಉಡುಪಿ ಕೃಷ್ಣ ಮಠವನ್ನು ಸ್ಥಾಪನೆ ಮಾಡಿದರು. ಸಂಕ್ರಾಂತಿಯಂದು