ಟ್ರಾಫಿಕ್ ದಂಡ ರಿಯಾಯಿತಿಗಗೆ 50ರಷ್ಟು ರಿಯಾಯಿತಿ ನೀಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಇಂದು ಪಾವತಿಗೆ ಕೊನೆ ದಿನ. ಜುಲೈ 6 ರಿಂದ ಸೆ.9ರವರೆಗೆ ಟ್ರಾಫಿಕ್ ದಂಡ ಪಾವತಿಗೆ 2ನೇ ಬಾರಿ ಅವಕಾಶ ನೀಡಲಾಗಿತ್ತು. ಸದ್ಯ ಗಡವು ಮುಗಿದಿದ್ದು ಇಂದು ದಂಡ ಪಾವತಿಗೆ ಕೊನೆ ದಿನವಾಗಿದೆ. ಹೀಗಾಗಿ ಇಂದೇ ದಂಡ ಪಾವತಿ ಮಾಡಿದರೆ 50% ರಿಯಾಯಿತಿ ಸಿಗಲಿದೆ. ಜು.6ರಿಂದ ಈವರೆಗೂ 2,53,519 ಪ್ರಕರಣಗಳ ದಂಡ ವಸೂಲಿಯಾಗಿದೆ. ಈವರೆಗೂ ಅಂದರೆ ಕಳೆದ