ಕೆಡಿಪಿ ಮೀಟಿಂಗ್ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ. ಡಿಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ರಾಮನಗರ ಜಿಲ್ಲೆಯ ಅಧಿಕಾರಿಗಳ ಜೊತೆ ಡಿಕೆಶಿ ಸಭೆ ನಡೆಸಲಿದ್ದಾರೆ.