ಬೆಂಗಳೂರು: ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ಕೆಲವು ಪ್ರಮುಖ ನಾಯಕರು ಕೊನೆಯ ದಿನವಾದ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.