ಬೆಂಗಳೂರು: ರಾಜ್ಯದಲ್ಲಿ ಹೊಸ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದಂತೆ ಬಜೆಟ್ ಮಂಡನೆ ಕುರಿತಂತೆ ಹಲವು ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಇಂದು ಸ್ಪಷ್ಟ ರೂಪ ಸಿಗಲಿದೆ.ಇಂದು ಮಧ್ಯಾಹ್ನ ವಿಧಾನಸೌಧದಲ್ಲಿ ಬಜೆಟ್ ಮಂಡನೆ ಬೇಕೋ ಬೇಡವೋ ಎಂಬ ಕುರಿತಂತೆ ಕರಡು ಸಮಿತಿ ಸಭೆ ನಡೆಸಲಾಗುವುದು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಭೆಯಲ್ಲಿ ಬಜೆಟ್ ಮಂಡನೆ ಕುರಿತಂತೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.ಸಿದ್ದರಾಮಯ್ಯ ಅಭಿಪ್ರಾಯದಂತೆ ಹಳೇ ಸರ್ಕಾರದ ಬಜೆಟ್