ವಿಜಯಪುರ ನಗರದ ಸೈನಿಕ್ ಶಾಲೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗಿ ಆಗಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 8 ಮತಕ್ಷೇತ್ರಗಳಿದ್ದು, ಅದರಲ್ಲಿ ಬಹುತೇಕ ಧರ್ಮ ಆಧಾರಿತ ಚುನಾವಣೆ ನಡೆಯಲಿದೆ. ಅದೇ ಕಾರಣಕ್ಕೆ ಮೋದಿ ಆಗಮನ ಬಿಜೆಪಿಗರಲ್ಲಿ ಸಂತಸ ತಂದಿದೆ. ಇನ್ನು 8 ಮತಕ್ಷೇತ್ರದಲ್ಲಿ 7 ಮತಕ್ಷೇತ್ರಗಳಲ್ಲಿ ಬಿಜೆಪಿ ಧ್ವಜ ಹಾರಿಸಲು ಮೋದಿ ಮತ್ತು ಟೀಮ್ ಪ್ಲಾನ್ ಮಾಡಿದೆ.ಬಿಜೆಪಿ ತೊರೆದಿರುವ ಲಕ್ಷ್ಮಣ ಸವದಿಗೆ ಕಡಿವಾಣ ಹಾಕುವ ಮೂಲಕ ಡ್ಯಾಮೇಜ್