ಧಾರವಾಡ : ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಕೊಲೆ ಖಂಡಿಸಿ ಸೋಮವಾರ ರಾಜ್ಯದೆಲ್ಲೆಡೆ ಪ್ರತಿಭಟನೆ ಮಾಡಲು ನಿರ್ಧಾರ ಮಾಡಲಾಗಿದೆ. ಚಿಕ್ಕೋಡಿ ಪಟ್ಟಣದ ಆರ್ಡಿ ಹೈಸ್ಕೂಲ್ ಹತ್ತಿರವಿರುವ ಮೈದಾನದಲ್ಲಿ ಸೇರುವ ಜೈನಸಮುದಾಯದ ಜನರು ಹಾಗೂ ಸ್ವಾಮೀಜಿಗಳು ಮೌನ ಪ್ರತಿಭಟನೆ ಮಾಡಿ, ಬಳಿಕ ಮೆರವಣಿಗೆ ಮಾಡಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಪ್ರಕರಣದ ತನಿಖೆ ಮಾಡಿ ಹಂತಕರಿಗೆ ಶಿಕ್ಷೆ ನೀಡುವಂತೆ ಮನವಿ ಮಾಡಲಿದ್ದಾರೆ.ಹುಬ್ಬಳ್ಳಿಯಲ್ಲಿ ಕಾಮಕುಮಾರ ನಂದಿ ಮಹಾರಾಜರ ಕೊಲೆ ಖಂಡಿಸಿ ಸಿಎಂ