ಬೆಂಗಳೂರು: ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಇಂದು ಮುಂಜಾನೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಪಿಯು ಮಂಡಳಿ ನಿರ್ದೇಶಕ ಡಾ. ರಾಮೇಗೌಡ ತಿಳಿಸಿದ್ದಾರೆ.