ಬೆಳಗಾವಿ : ಕಿತ್ತೂರು ಕರ್ನಾಟಕದ ಬೆಳಗಾವಿಯಿಂದ ರಾಹುಲ್ ಗಾಂಧಿ ಚುನಾವಣಾ ರಣಕಹಳೆ ಮೊಳಗಿಸಲಿದ್ದು, ಸೋಮವಾರ ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ನಗರದ ಸಿಪಿಎಡ್ ಮೈದಾನದಲ್ಲಿ ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಯುವ ಕ್ರಾಂತಿ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್,