ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತರು ಇಂದು ಬೆಂಗಳೂರಿನಲ್ಲಿ ಬೃಹತ್ ಧರಣಿ ಹಮ್ಮಿಕೊಂಡಿದ್ದಾರೆ.