ಇಂದು ಸರ್ಕಾರದ ಮತ್ತೊಂದು ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.