ಚಿಕ್ಕಬಳ್ಳಾಪುರ : ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಹಿನ್ನೆಲೆಯಲ್ಲಿ ಭಾನುವಾರ (ಇಂದು) ವಿಶ್ವವಿಖ್ಯಾತ ನಂದಿಗಿರಿಧಾಮ ಹಾಗೂ ಸ್ಕಂದಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದ ಜಿಲ್ಲಾಡಳಿತದ ಆದೇಶದಲ್ಲಿ ಬದಲಾವಣೆ ಮಾಡಲಾಗಿದೆ.