ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಯಾರಾಗಬೇಕು ಅಂತಾ ಕೇಂದ್ರದ ನಾಯಕರು ಬಂದು ಅಭಿಪ್ರಾಯ ತೆಗೆದುಕೊಂಡು ಹೋಗಿದ್ದಾರೆ. ಬಹುಶಃ ಇವತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ಜೊತೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಬಹು