ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ನೌಕೆ ಈಗಾಗಲೇ ತನ್ನ ನಿಗದಿತ ಪ್ರಯಾಣದಲ್ಲಿ ಮೂರನೇ ಎರಡಷ್ಟು ಹಾದಿ ಕ್ರಮಿಸಿದ್ದು, ಶನಿವಾರ ಸಂಜೆ ಚಂದ್ರನ ಕಕ್ಷೆಗೆ ಸೇರ್ಪಡೆಯಾಗಲಿದೆ.