ಮೊಳಕಾಲ್ಮೂರು ಬಂಡಾಯ ಶಮನ ಯಶಸ್ವಿಯಾಗಿದೆ ಎಂದು ಡಿ.ಕೆ.ಶಿವಕುಮಾರ್ ಪೋಸ್ಟ್ ಹಾಕಿದ್ದು, ಇದು ಶುದ್ದ ಸುಳ್ಳೆಂದು ಟಿಕೆಟ್ ಆಕಾಂಕ್ಷಿಯಾಗಿದ್ದ ಯೋಗೇಶ್ ಬಾಬು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಡಿಕೆಶಿ ಸುಳ್ಳು ಸುದ್ದಿ ಪ್ರಚಾರ ಮಾಡಿದ್ರಾ ಎಂಬ ಪ್ರಶ್ನೆ ಎದ್ದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಮಾಜಿ ಶಾಸಕ N.Y. ಗೋಪಾಲಕೃಷ್ಣಗೆ ಟಿಕೆಟ್ ನೀಡಲಾಗಿದೆ. ಟಿಕೆಟ್ ಸಿಗದೆ ನೊಂದಿದ್ದ ಯೋಗೇಶ್ ಬಾಬು ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದಾರೆ. ಯೋಗೇಶ್ ಬಾಬು ಅವರೊಂದಿಗೆ ಯಶಸ್ವಿ