ಮಂಗಳೂರಿನಲ್ಲಿ ಟೋಲ್ ಸಿಬ್ಬಂದಿಗಳು ಗೂಂಡಾ ವರ್ತನೆ ತೋರಿದ್ದಾರೆ. ಮಂಗಳೂರು ಹೊರವಲಯದ ತಲಪಾಡಿ ಟೋಲ್ ಗೇಟ್ನಲ್ಲಿ ಕಾರು ಚಾಲಕನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ.