‘ಕೆಜಿಎಫ್ ಚಾಪ್ಟರ್-2’ ಸಿನಿಮಾ ಅಬ್ಬರಕ್ಕೆ ಭಾರತೀಯ ಚಿತ್ರರಂಗವೇ ಒಮ್ಮೆ ಶೇಕ್ ಆಗಿದೆ. ‘ಕೆಜಿಎಫ್ 2’ ಬರುವ ಅಬ್ಬರ ನೋಡಿಯೇ ‘ಜೆರ್ಸಿ’ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿತ್ತು. ಈಗ ಈ ವಾರ ತೆರೆಗೆ ಬರುವ ಚಿತ್ರಗಳು ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡು ಸೈಲೆಂಟ್ ಆಗಿವೆ. ಏಪ್ರಿಲ್ 22ರಂದು ತೆಲುಗಿನಲ್ಲಿ ವಿಶ್ವಕ್ ಸೇನ್ ಅವರ ‘ಅಶೋಕ ವನಂಲೋ ಅರ್ಜುನ ಕಲ್ಯಾಣಂ ಹಾಗೂ ನಾಗ ಶೌರ್ಯ ಅವರ ‘ಕೃಷ್ಣ ವೃಂದ ವಿಹಾರಿ’ ಸಿನಿಮಾ ತೆರೆಗೆ