ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಈ ಹಿಂದೆ ಎಸ್ಸೆಸ್ಸೆಲ್ಸಿ ಫಲಿತಾಂಶದ ಮಾದರಿಯಲ್ಲಿ ಮೊಬೈಲ್ ನಲ್ಲೇ ಫಲಿತಾಂಶ ದೊರೆಯಲಿದೆ. ಏಪ್ರಿಲ್ 22 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ವಿದ್ಯಾರ್ಥಿಗಳ ಮೊಬೈಲ್ ಗೆ ನೇರವಾಗಿ ಮೆಸೇಜ್ ಮೂಲಕ ರವಾನೆ ಆಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಪಿಯುಸಿ ಬೋಡ್೯ನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಫಲಿತಾಂಶ ಘೋಷಣೆ ಮಾಡಲಿದ್ದಾರೆ. ಟ್ವೀಟ್ ಮೂಲಕ ಶಿಕ್ಷಣ ಸಚಿವ ಬಿಸಿ