ರಾಜ್ಯದಲ್ಲಿ ನಾಳೆಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ನಾಳೆವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಮಳೆ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯಾದ್ಯಂತ ಅಲ್ಲಲ್ಲಿ