ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ನಡೆಸುತ್ತಿರುವ ಕರುನಾಡ ಯಾತ್ರೆ ಭಾಗವಾಗಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗಣಿನಗರಿ ಬಳ್ಳಾರಿಗೆ ನಾಳೆ ಭೇಟಿ ನೀಡಲಿದ್ದಾರೆ. ಈ ಕುರಿತು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, ಅಮಿತ್ ಶಾ ಅವರು ಬೆಳಗ್ಗೆ 10. 30 ಕ್ಕೆ ನಗರದ ಅಧಿದೇವತೆ ಕನಕದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ