ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ. ಸಿಎಂ ಸಿದ್ದರಾಮಯ್ಯ ನಾಳೆ ಮಧ್ಯಾಹ್ನ ಎಚ್ಎಎಲ್ ಏರ್ಪೋರ್ಟ್ನಿಂದ ನವದೆಹಲಿಗೆ ತೆರಳಲಿದ್ದು, ರಾಜ್ಯದ ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಸೋನಿಯಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಮುಖಂಡರು ತಿಳಿಸಿದ್ದಾರೆ. ಸಿಎಂ ಆರೋಗ್ಯ ಇಂದು ಸರಿಯಿಲ್ಲವಾದ್ದರಿಂದ ನಾಳೆ ಸೋನಿಯಾ ಭೇಟಿಗೆ ನಿರ್ಧರಿಸಿದ್ದಾರೆ. ಸೋನಿಯಾ ಅವರೊಂದಿಗೆ ಮುಂಬರುವ ವಿಧಾನಭೆ ಚುನಾವಣೆ ಸಿದ್ದತೆ ಬಗ್ಗೆ