ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ನಿಧನದಿಂದಾಗಿ ನಾಳೆ ಕಲಬುರಗಿ, ಬೀದರ್ ಜಿಲ್ಲೆಯಲ್ಲಿ ಕಚೇರಿ, ಶಾಲಾಕಾಲೇಜುಗಳಿಗೆ ರಜೆ ಘೋಷಿಸಿ ಸರಕಾರ ಆದೇಶ ಹೊರಡಿಸಿದೆ.