ರೆಬಲ್ ಸ್ಟಾರ್ ಅಂಬರೀಷ್ ಅವರ ಶ್ರದ್ಧಾಂಜಲಿ ಸಭೆ ಹಾಗೂ ನುಡಿ ನಮನ ಕಾರ್ಯಕ್ರಮವನ್ನ ಅಂಬಿ ಹುಟ್ಟೂರು ಮಂಡ್ಯದಲ್ಲಿ ಜ. 12 ರಂದು ಆಯೋಜಿಸಲಾಗಿದೆ.