ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸೇವೆ ಸ್ಥಗಿತವಾಗಲಿದೆ.ನೇರಳೆ ಮಾರ್ಗದ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿ ನಡೆಸಲಾಗುತ್ತೆ