ನಾಳೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ನವದೆಹಲಿಗೆ ತೆರಳುತ್ತಿದ್ದು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಬಿಜೆಪಿ ಸೇರ್ಪಡೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಈಗಾಗಲೇ ಚರ್ಚಿಸಿದ್ದು, ಅಮಿತ್ ಶಾ ಅವರ ಭೇಟಿಯ ನಂತರ ರಾಷ್ಟ್ರ ನಾಯಕರ ಸಮ್ಮುಖದಲ್ಲಿಯೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಎಸ್ಎಂ.ಕೃಷ್ಣ ನವದೆಹಲಿಯಲ್ಲಿ