ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸುವುದಕ್ಕೆ ಈಗಾಗಲೇ ಮಹೂರ್ತ ಫಿಕ್ಸ್ ಮಾಡಲಾಗಿದೆ. ನಾಳೆ ಮಧ್ಯಾಹ್ನ 3 .30 ಕ್ಕೆ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಘೋಷಣೆ ಮಾಡಿದೆ. ಜೂನ್ 19 ಮತ್ತು 22 ರಂದು ಕೊರೋನ ಕಾರಣದಿಂದ ಕೆ ಪಿ ಎಸ್ ಸಿ ಮಾದರಿ ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ. ಇನ್ನೂ ಈ ಬಾರಿ 99.65% ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿದ್ರು. 8.71 ಲಕ್ಷಕ್ಕೂ