ಕಾವೇರಿ ನದಿ ನೀರಿನ ಹೋರಾಟ ಮಂಡ್ಯ, ಮೈಸೂರು, ಬೆಂಗಳೂರು ನಂತರ ಇಡೀ ಕರ್ನಾಟಕದಾದ್ಯಂತ ವ್ಯಾಪಿಸುತ್ತಿದೆ. ನಾಳೆ ಬೆಂಗಳೂರು ಬಂದ್ಗೆ ಕರೆ ನೀಡಿಲಾಗಿದೆ. ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ. ಹೀಗಾಗಿ ಅಖಂಡ ಕರ್ನಾಟ ಬಂದ್ ಇರಲಿದೆ. ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ಗೆ ಯೋಜನೆ ಮಾಡಿದ್ದೇವೆ ಎಂದು ತಿಳಿಸಿದರು.ಮಂಗಳವಾರ ಹಾಗೂ ಶುಕ್ರವಾರ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.