ಶಿವಮೊಗ್ಗ:ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ಇಂದು ಘಟಾನುಘಟಿಗಳು ನಾಮಪತ್ರ ಸಲ್ಲಿಸಲಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಮ್ಮ ಶಿಖಾರಿಪುರ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಕೇಂದ್ರ ನಾಯಕರು ಅವರಿಗೆ ಸಾಥ್ ನೀಡಲಿದ್ದಾರೆ.ಬಿಜೆಪಿಯ ಇನ್ನೋರ್ವ ನಾಯಕ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಅವರಿಗೆ ಜಗದೀಶ್ ಶೆಟ್ಟರ್ ಜತೆಯಾಗಲಿದ್ದಾರೆ.ಜೆಡಿಎಸ್ ನಿಂದ ಸ್ಪರ್ಧಿಸುತ್ತಿರುವ ಮಾಜಿ ಸಿಎಂ ದಿವಂಗತ