ಮೈಸೂರಲ್ಲಿ ನಡೆದ ಪ್ರಕರಣ ನಡೆಯಬಾರದಿತ್ತು ಆದ್ರೆ ಈ ಪ್ರಕರಣವನ್ನ ಸರಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ರು. ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದ ದೇಗುಲ ಮಠಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತಾನಡಿದ್ರು. ಅವರ ಕಾಲ, ಇವರ ಕಾಲದಲ್ಲಿ ಹೀಗಾಗಿತ್ತು ಎಂದು ಉಡಾಫೆ ಹೇಳಿಕೆಯನ್ನ ನಾನು ನೀಡುವುದಿಲ್ಲಾ ಆದ್ರೆ ಪ್ರಕರಣವನ್ನ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ, ಬಿಹಾರ ಹಾಗೂ ಬೇರೆ ರಾಜ್ಯದ ಕಾನೂನು ನಮ್ಮಲ್ಲಿಯೂ ಜಾರಿಯಾಗಲಿದೆ, ಇಂತಹ ಪ್ರಕರಣದಲ್ಲಿ ಭಾಗಿಯಾಗುವರಿಗೆ