ಚಿಕ್ಕಮಗಳೂರು : ಮಾಂಸಾಹಾರಿ ಹೋಟೆಲಿನಲ್ಲಿ ಕುರಿ ಬದಲು ದನದ ಮಾಂಸ ಬಳಸುತ್ತಿರುವುದು ಸಾಕ್ಷಿ ಸಮೇತ ಸಾಬೀತಾಗಿದ್ದು, ಪೊಲೀಸರು ರೆಡ್ ಹ್ಯಾಂಡಾಗಿ ಸೀಜ್ ಮಾಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಐ.ಜಿ. ರಸ್ತೆಯಲ್ಲಿರುವ ಬೆಂಗಳೂರು ಹೋಟೆಲ್ ಹಾಗೂ ಎವರೆಸ್ಟ್ ಹೋಟೆಲ್ನಲ್ಲಿ ದನದ ಮಾಂಸ ಇದ್ದಾಗಲೇ ಪೊಲೀಸರು ರೆಡ್ ಹ್ಯಾಂಡಾಗಿ ಸೀಜ್ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಈ ಎರಡು ಹೋಟೆಲ್ನಲ್ಲಿ ಊಟ ಮಾಡಿದ ಸ್ಥಳಿಯರು ಪೊಲೀಸರಿಗೆ ದೂರು ನೀಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ