ಜಗದ್ವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡು ಹರಿದು ಬರುತ್ತಿದೆ. ವೀಕೆಂಡ್ನಲ್ಲಿ ಗಿರಿಯ ಸೊಬಗು ಸವಿಯಲು ಸಾವಿರಾರು ಪ್ರವಾಸಿಗರು ಆಗಮಿಸಿದ್ದಾರೆ.